ವಲಯ ಮಟ್ಟದ ಕ್ರೀಡಾಕೂಟ : ಬಳ್ಪ ಶಾಲೆಗೆ ಸಮಗ್ರ ಪ್ರಶಸ್ತಿ

0

ಪಂಜ ವಲಯ ಮಟ್ಟದ ಪ್ರೌಢಶಾಲಾ ‌ಮತ್ತು ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳ್ಪ ಇಲ್ಲಿನ ಪ್ರಾಥಮಿಕ ವಿದ್ಯಾರ್ಥಿಗಳು 40 ಅಂಕಗಳು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳು 81 ಅಂಕಗಳನ್ನು ಗಳಿಸುವ ಮೂಲಕ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.