ಐವತ್ತೊಕ್ಲು ಗ್ರಾಮದ ಬರಮೇಲು
ಬೆಳ್ಯಪ್ಪ ಗೌಡ ರವರು ಅಲ್ಪ ಕಾಲದ ಅಸೌಖ್ಯದಿಂದ ಅ.14 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 70ವರುಷ ವಯಸ್ಸಾಗಿತ್ತು. ಅವರು ಒಮ್ಮಿಂದೊಮ್ಮೆಲೆ ಅನಾರೋಗ್ಯಕ್ಕೆ ಒಳಗಿಗಾಗಿ ಅ.13 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ ಶ್ರೀಮತಿ ದೇವಕಿ, ಪುತ್ರರಾದ ಹರೀಶ್, ಮಹೇಶ್, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.