ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಜಮಾ ಬಂಧಿ

0

ಮಡಪ್ಪಾಡಿ ಗ್ರಾಮ ಪಂಚಾಯತ್ ನ 2022-23 ನೇ ಸಾಲಿನ ಜಮಾ ಬಂಧಿ ಕಾರ್ಯಕ್ರಮವು ಅ.13 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ದೇವರಾಜ್ ಮುತ್ಲಾಜೆ ಯವರು ಕಾರ್ಯಕ್ರಮವನ್ನು ನಡೆಸಿ ಕೊಟ್ಟರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಜಯರಾಮ್, ಉಪಾಧ್ಯಕ್ಷರು, ಸದಸ್ಯರು ಪಂಚಾಯತ್ ಅಬಿವೃದ್ಧಿ ಅಧಿಕಾರಿಯವರು, ಸಂಜೀವಿನಿ ಸಂಘದ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.