ಮಡಪ್ಪಾಡಿ ಗ್ರಾಮ ಪಂಚಾಯತನ ನೂತನ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿ ರವಿಚಂದ್ರ ಅಧಿಕಾರ ಸ್ವೀಕರಿಸಿದರು.
ಈ ಹಿಂದಿನ ಪ್ರಭಾರ ಪಿ.ಡಿ.ಒ. ಕೀರ್ತಿಪ್ರಸಾದ್ ಸಿ ಎಂ ಇವರು ರವಿಚಂದ್ರರವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ಶ್ರೀಮತಿ ಉಷಾ ಜಯರಾಮ್, ಸದಸ್ಯರು ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.