ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬೆಳ್ಳಾರೆ ಪೇಟೆಯಲ್ಲಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಮತ್ತು ಪೊಲೀಸರಿಂದ ಪಥ ಸಂಚಲನವು ಅ.18ರಂದು ನಡೆಯಿತು.
ಬೆಳ್ಳಾರೆ ಕೆಳಗಿನ ಪೇಟೆಯಿಂದ ಮೇಲಿನ ಪೇಟೆಯವರೆಗೆ ಪಥಸಂಚಲನ ನಡೆಯಿತು.
ಕೊಯಮುತ್ತೂರಿನಿಂದ ಬಂದ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ನವರು ಹಾಗೂ ಪೊಲೀಸರು ಪಥಸಂಚಲನದಲ್ಲಿ ಭಾಗವಹಿಸಿದ್ದರು.