ಕೊಡಗು ಸಂಪಾಜೆ ಪೊಲೀಸ್ ಉಪಠಾಣೆಯಲ್ಲಿ ಆಯುಧಪೂಜೆ

0

ಕೊಡಗು ಸಂಪಾಜೆ ಪೊಲೀಸ್ ಉಪಠಾಣೆಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಆಯುಧ ಪೂಜೆಯು ಅ.23ರಂದು ಬೆಳಿಗ್ಗೆ ನಡೆಯಿತು.

ಈ ಸಂದರ್ಭದಲ್ಲಿ ಪೊಲೀಸ್ ಉಪಠಾಣಾ ಎ.ಎಸ್.ಐ. ಸುಂದರ ಸುವರ್ಣ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.