ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

0

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆಯು ಅ.23 ರಂದು ರಾತ್ರಿ ನಡೆಯಿತು.


ಈ ಸಂದರ್ಭದಲ್ಲಿ ಎಡಿಷನಲ್ ಎಸ್ಪಿ ಎಂ.ಎನ್. ಧರ್ಮಪ್ಪ, ಬೆಳ್ಳಾರೆ ಠಾಣೆಯ ಎಸ್.ಐ.ಸಂತೋಷ್,ಕ್ರೈಂ ಎಸ್.ಐ.ಅಶೋಕ್ ಹಾಗೂ ಸಿಬ್ಬಂದಿ ವರ್ಗದವರು,ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.