ಪಂಜ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಆಯುಧ ಪೂಜೆ -ಗಣಹೋಮ

0

ಪಂಜ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅ.23 ರಂದು ಮುಂಜಾನೆ ಗಣಹೋಮ ಮತ್ತು ಆಯುಧ ಪೂಜೆ ಜರುಗಿತು.


ಸಂಘದ ಅಧ್ಯಕ್ಷ ಚನಿಯಪ್ಪ ಕುಳ್ಳಕೋಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದರ್ಶ ಸಿ, ಸಂಘದ ನಿರ್ದೇಶಕರು, ಸಿಬ್ಬಂದಿಗಳು, ಸದಸ್ಯರು ಪಾಲ್ಗೊಂಡಿದ್ದರು.