ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಆಯುಧ ಪೂಜೆ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಆಯುಧ ಪೂಜಾ ಕಾರ್ಯಕ್ರಮವು ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.