ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ

0

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅ.15 ರಿಂದ ನ.24 ರ ವರೆಗೆ ವಿವಿಧ ಕಾರ್ಯಕ್ರಮ ಜರಗಿತು. ಕೊನೆಯ ದಿನ ಹೊಸ್ತಾರೋಗಣೆ ನಡೆಯಿತು.

ಅ. 24 ರ ಬೆಳಗ್ಗೆ ಕದಿರು ಕಟ್ಟುವ ಕಾರ್ಯಕ್ರಮ, ಶಮಿಪೂಜೆ ನಡೆಯಿತು. ಮಧ್ಯಾಹ್ನ ನವನ್ನಾ ಭೋಜನ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು.