ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಅಗ್ನಿ ವೀರ್ ಗೆ ಆಯ್ಕೆ ಯಾದ ಜಿತೇಶ್ ದೊಡ್ಡಿಹಿತ್ಲುರವನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಜಾನಕಿ ಕಂದಡ್ಕ, ಉಪಾಧ್ಯಕ್ಷೆ ಭುವನೇಶ್ವರಿ ಪದವು, ಸದಸ್ಯರು ಹಾಗೂ ಪಿ.ಡಿ.ಒ ದಯಾನಂದ ಪತ್ತುಕುಂಜ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.