ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಮತ್ತು ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗಳ ಲಿಖಿತ ಪರೀಕ್ಷೆಗೆ ತರಬೇತಿ ಪ್ರಾರಂಭ

0

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯು ನ. 19 ರಂದು ಹಾಗೂ ಕೆ.ಪಿ.ಎಸ್.ಸಿ ನೇಮಕಾತಿಯ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗೆ ಲಿಖಿತ ಪರೀಕ್ಷೆಯು ನ. 4 ಮತ್ತು 5 ರಂದು ನಡೆಯಲಿದ್ದು, ಈ ಎರಡು ನೇಮಕಾತಿಗಳ ಅಂತಿಮ ಹಂತದ ಪೂರ್ವ ತಯಾರಿಯ ತರಬೇತಿಯು ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರಾರಂಭಗೊಂಡಿದ್ದು, ಆಸಕ್ತ ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿಯನ್ನು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ, ವಿದ್ಯಾಮಾತಾ ಅಕಾಡೆಮಿಯ ಹಿಂದುಸ್ತಾನ್ ಕಾಂಪ್ಲೆಕ್ಸ್, ಒಂದನೇ ಮಹಡಿ, ಎಪಿಎಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ಮೊ: ೯೧೪೮೯೩೫೮೦೮, ವಿದ್ಯಾಮಾತಾ ಅಕಾಡೆಮಿ ಸುಳ್ಯ, ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ಮೊ: ೯೪೪೮೫೨೭೬೦೬ ಅನ್ನು ಸಂಪರ್ಕಿಸಲು ಪ್ರಕಟಣೆಯು ತಿಳಿಸಿದೆ.