ಗುತ್ತಿಗಾರು : ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

0

ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ರವರ ಮಗ ಸೈಬಿನ್ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದು, ಪೋಲೀಸರು ಆಗಮಿಸಿರುವುದಾಗಿ ತಿಳಿದು ಬಂದಿದೆ.