ಸರಕಾರಿ ನೌಕರರ ಸಂಘದ ರಾಜ್ಯ ಕ್ರೀಡಾಕೂಟ : ಮಣಿಕಂಠ ಇಂಜಿನಿಯರ್ ಪ್ರಥಮ

0

ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸರಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಕ್ರೀಡಾಕೂಟದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಸುಳ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಮಣಿಕಂಠನ್ ರವರು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.