ಮಂಗಳೂರು ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ಕರ್ನಾಟಕ ಇದರ ವತಿಯಿಂದ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ ಮಿಟ್ ಕ್ರೀಡಾಕೂಟದಲ್ಲಿ ಸುಳ್ಯ ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ಸಂಚಾಲಕರು,ಸೈಂಟ್ ಬ್ರಿಜಿಡ್ಸ್ ಚರ್ಚ್ ನ ಧರ್ಮ ಗುರುಗಳಾದ ರೆ.ಪಾ ವಿಕ್ಟರ್ ಡಿಸೋಜ 100ಮಿ.ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
200ಮಿ ಓಟದಲ್ಲಿ ಹಾಗೂ ಗುಂಡೆಸೆತದಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.