ಯೇನೆಕಲ್ಲು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಗಗನ್ ಜಿ.ಮಟ್ಟದ ಚಕ್ರ ಎಸೆತದಲ್ಲಿ ಚಿನ್ನದ ಪದಕ

0

ಅ. 30ರಂದು ಮೂಡಬಿದಿರೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗಗನ್ ಎ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡು1ರಂದು ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ