ಕಳಂಜ ಗ್ರಾ.ಪಂ ನಲ್ಲಿ ಜಮಾಬಂದಿ

0

ಕಳಂಜ ಗ್ರಾ.ಪಂ ನಲ್ಲಿ ಅ.27 ರಂದು ಉದ್ಯೋಗ ಖಾತರಿಯ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ ನಡೆಯಿತು. ನೋಡೆಲ್ ಅಧಿಕಾರಿಯಾಗಿ ಸಮೂಹ ಸಂಪನ್ಮೂಲ ಅಧಿಕಾರಿ ವೀಣಾ ಎಂ.ಟಿ ಇದ್ದರು.


ವೇದಿಕೆಯಲ್ಲಿ ಗ್ರಾ.ಪಂ ಅಧ್ಯಕ್ಷ ಬಾಲಕೃಷ್ಣ ಬೇರಿಕೆ, ಉಪಾಧ್ಯಕ್ಷೆ ಪ್ರೇಮಲತಾ, ಪಿಡಿಒ ಗೀತಾ ಉಪಸ್ಥಿತರಿದ್ದರು. ಸಭೆಯಲ್ಲಿ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.