ನ. 17ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಸುಳ್ಯಕ್ಕೆ ಭೇಟಿ

0

58 ಕೋಟಿಯ ಕುಡಿಯುವ ನೀರು ಸರಬರಾಜು ಯೋಜನೆಗೆ ಶಿಲಾನ್ಯಾಸ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರಿನ ಯೋಜನೆ ಸುಮಾರು ಐವತ್ತೆಂಟು ಕೋಟಿ ರೂಪಾಯಿ ವೆಚ್ಚದ ಕಾಮಗಾರಿಯ ಶಿಲಾನ್ಯಾಸಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.