ಪೈಚಾರ್ ಬಳಿ ಇನೋವಾ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ

0


ಇನೋವಾ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟತಿಂದು ಪೈಚಾರಿನಲ್ಲಿ ಸಂಭವಿಸಿದೆ. ಬೈಕ್ ಸವಾರನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.