ಸುಳ್ಯದ ಶ್ರೀರಾಂಪೇಟೆಯಲ್ಲಿರುವ ಬೃಹತ್ ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್ ಮಳಿಗೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಬಿಗ್ ಫೆಸ್ಟಿವಲ್ ಆಫರ್ ದೀಪಾವಳಿ ಧಮಾಕಾ ಆರಂಭಗೊಂಡಿದೆ.
ಈ ಸಂದರ್ಭದಲ್ಲಿ ಗ್ರಾಹಕರಿಗೆ ೪೦% ವರೆಗೆ ಆಫರ್, ಎಕ್ಸ್‌ಚೇಂಜ್ ಆಫರ್, ಕಾಂಬಿ ಆಫರ್ ನೀಡಲಾಗುತ್ತದೆ. ಪ್ರತಿ ಖರೀದಿಗೂ ಖಚಿತ ಉಡುಗೊರೆ ಇರುತ್ತದೆ. ಮನೆಗೊಪ್ಪುವ ಫರ್ನಿಚರ್‌ಗಳು ಹಾಗೂ ಇಲೆಕ್ಟ್ರಾನಿಕ್ಸ್ ವಸ್ತು ವೈವಿಧ್ಯಗಳು ಒಂದೇ ಸೂರಿನಡಿಯಲ್ಲಿ ಲಭ್ಯವಿದೆ. ಗ್ರಾಹಕರಿಗೆ ೦% ಬಡ್ಡಿದರದಲ್ಲಿ ಸುಲಭ ಕಂತುಗಳಲ್ಲಿ ಸಾಲಸೌಲಭ್ಯ ನೀಡಲಾಗುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.