ಸುಳ್ಯ ತಹಶೀಲ್ದಾರ್ ಆಗಿ ಜಿ .ಮಂಜುನಾಥ್ ಅಧಿಕಾರ ಸ್ವೀಕಾರ

0

ಸುಳ್ಯ ತಾಲೂಕು ಗ್ರೇಡ್ 1 ತಹಶೀಲ್ದಾರ್ ಆಗಿ ಜಿ.ಮಂಜುನಾಥ್ ಎಂಬವರನ್ನು ನೇಮಿಸಿ ಸರಕಾರ ಆದೇಶ ಮಾಡಿದ್ದು ಅವರು ಇಂದು ಸುಳ್ಯಕ್ಕೆ ಬಂದು ಅಧಿಕಾರ ಸ್ವೀಕರಿಸಿದ್ದಾರೆ.

ಸುಳ್ಯದ ಪ್ರಭಾರ ತಹಶೀಲ್ದಾರ್ ಆಗಿದ್ದ ಎಂ.ಮಂಜುನಾಥ್ ರವರು ನೂತನ ತಹಶೀಲ್ದಾರ್ ಜಿ.ಮಂಜುನಾಥ್ ರಿಗೆ ಅಧಿಕಾರ ಹಸ್ತಾಂತರ ಮಾಡಿದರು.