ಕೊಡಗು – ದ.ಕ. ಗೌಡ ಸಮಾಜ ಬೆಂಗಳೂರು ಇದರ ನೂತನ ಅಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪ

0


ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ಇದರ ನೂತನ ಅಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪ ಇವರನ್ನು ನ. 6 ರಂದು ನಡೆದ ಆಡಳಿತ ಮಂಡಳಿಯ ನಿರ್ದೇಶಕರ ವಿಶೇಷ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.