ಸಂಪಾಜೆ : ಪ್ರತಿಭಾ ಕಾರಂಜಿ ಸ್ಪರ್ಧೆಯ ಕನ್ನಡ ಕಂಠಪಾಟದಲ್ಲಿ ಮನೀಶ್ ಪಿ.ಜೆ. ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಸಂಪಾಜೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕನ್ನಡ ಕಂಠಪಾಟ ಸ್ಪರ್ಧೆಯಲ್ಲಿ ಸಂಪಾಜೆ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಮನೀಶ್ ಪಿ.ಜೆ. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈತ ಸಂಪಾಜೆಯ ಜಗದೀಶ್ ಪರಮಲೆ ಮತ್ತು ಶ್ರೀಮತಿ ಸೌಮ್ಯ ದಂಪತಿಯ ಪುತ್ರ.