ಬೆಳ್ಳಾರೆ : ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಶು ಚಿಕಿತ್ಸಾಲಯಕ್ಕೆ ಭೇಟಿ – ವೈದ್ಯಾಧಿಕಾರಿಗಳಿಂದ ಮಾಹಿತಿ

0

ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ ಪ್ರಾಥಮಿಕ, ಪಂಜ ವಲಯ ಇಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳ ವತಿಯಿಂದ ನ.11ರಂದು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪಕ್ಕದ ಬೆಳ್ಳಾರೆ ಪಶು ಚಿಕಿತ್ಸಾಲಯಕ್ಕೆ ಭೇಟಿ ನೀಡಿದರು.

ಪಶು ವೈದ್ಯಾಧಿಕಾರಿಯಾದ ಬಿ. ಕೆ ಸೂರ್ಯನಾರಾಯಣ ಭಟ್ ಮಾಹಿತಿಯನ್ನು ನೀಡಿದರು ಮತ್ತು ವಿದ್ಯಾರ್ಥಿಗಳ ಅನೇಕ ಪ್ರಶ್ನೆಗಳಿಗೆ ಉತ್ತರಿಸಿದರು.