ಪಂಜ ಸೀಮೆಯ ದೇವಳದಲ್ಲಿ ದೀಪಾವಳಿ ಆಚರಣೆ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಬಲೀಂದ್ರ ಪೂಜೆ ನಡೆಯಿತು.