ನಾಳೆ ಕೆವಿಜಿ ಮೆಡಿಕಲ್ ಕಾಲೇಜು& ಆಸ್ಪತ್ರೆ ವತಿಯಿಂದ ಮಧುಮೇಹದ ಅಪಾಯಕಾರಿ ಅಂಶಗಳ ಕುರಿತು ಉಚಿತ ತಪಾಸಣಾ ಶಿಬಿರ

0

ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಕೆ.ವಿ.ಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ನ.16 ರಂದು ಬೆಳಗ್ಗೆ 10:30ಕ್ಕೆ ಸರಿಯಾಗಿ ಮಧುಮೇಹದ ಅಪಾಯಕಾರಿ ಅಂಶಗಳ ಉಚಿತ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಲಿದ್ದು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.