ಕೊಡಗು ಸಂಪಾಜೆ ಕಾಂಗ್ರೆಸ್ ಕಾರ್ಯಕರ್ತರ ಸಭೆ -ಇಬ್ಬರು ಪಕ್ಷ ಸೇರ್ಪಡೆ

0

ಕೊಡಗು ಸಂಪಾಜೆ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಗ್ರಾಮ ಪಂಚಾಯತಿ ಸಭಾಭವನದಲ್ಲಿ ನ.15ರಂದು ನಡೆಯಿತು.

ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಉಪಸ್ಥಿತಿಯಲ್ಲಿ ಕೊಡಗು ಸಂಪಾಜೆಯ ಬಿಜೆಪಿ ಪಕ್ಷದಿಂದ ತಿಲಕ್ ರಾಜ್ ಹಾಗೂ
ನಳಿನಿ ಸಂಪಾಜೆ ಅವರು ಕಾಂಗ್ರೆಸ್ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಸಂಪಾಜೆಯ ಎಲ್ಲಾ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.