ರಾಜ್ಯ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಯ ವತಿಯಿಂದ ನವೆಂಬರ 8 ರಂದು , ಮಂಗಳ ಕ್ರೀಡಾಂಗಣ ಮಂಗಳೂರು ಇಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನದ ವಿದ್ಯಾರ್ಥಿನಿ ಕು .ಪ್ರಣಮ್ಯ ಎನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.