ನ.19ರಂದು ಪಂಜದಲ್ಲಿ ನಡೆದ ಸುಳ್ಯ, ಪುತ್ತೂರು, ಕಡಬ ತಾಲೂಕುಗಳ ತಾಲೂಕು ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಮರ್ಕಂಜ ಗ್ರಾಮದ ಅಜ್ಜಿಕಲ್ಲು ನಾರಾಯಣ ನಾಯ್ಕ ರವರು ಭಾಗವಹಿಸಿ 200 ಮೀಟರ್ ಓಟದಲ್ಲಿ ಪ್ರಥಮ, 100 ಮೀಟರ್ ಓಟದಲ್ಲಿ ದ್ವಿತೀಯ, ಹಾಗೂ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.
ಜ.13, 14ರಂದು ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟ ನಡೆಯಲಿದೆ.