ಸುಳ್ಯ ಸಿ.ಎ.ಬ್ಯಾಂಕ್ ನಲ್ಲಿ ಕ್ಯಾಲೆಂಡರ್ ಬಿಡುಗಡೆ

0

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಸಿ.ಎ.ಬ್ಯಾಂಕ್) ಇಲ್ಲಿ 2024 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ನ.21 ರಂದು ನಡೆಯಿತು.

ಬ್ಯಾಂಕ್ ಅಧ್ಯಕ್ಷ ಬಾಲಗೋಪಾಲ ಸೇರ್ಕಜೆ ಕ್ಯಾಲೆಂಡರ್ ಬಿಡುಗಡೆ ಗೊಳಿಸಿ ಶುಭಹಾರೈಸಿದರು. ಉಪಾಧ್ಯಕ್ಷ ಶೀನಪ್ಪ ಬಯಂಬು, ಸಂಘದ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿಗಳು ಇದ್ದರು