ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವ ಪೂರ್ವಭಾವಿ ಸಭೆ

0

2024ರ ಜ. 4ರಿಂದ ಜ. 8ರ ತನಕ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವ ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆ ನ. 18ರಂದು ದೇವಾಲಯದ ಸಭಾಂಗಣದಲ್ಲಿ ನಡೆಯಿತು. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಎಂ.ವಿ. ಶ್ರೀವತ್ಸ ಕಾಂಜಿ, ಉತ್ಸವ ಸಮಿತಿಯ ಗೌರವಾಧ್ಯಕ್ಷ ಭಾಸ್ಕರ ಗೌಡ ಪಂಡಿ, ಅಧ್ಯಕ್ಷ ಸುಬ್ರಹ್ಮಣ್ಯ ಕುಳ, ಸದಾನಂದ ರೈ ಅರ್ಗುಡಿ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.