ನಾಳೆ (ನ.24) ಸುಳ್ಯದಲ್ಲಿ ಕರೆಂಟಿಲ್ಲ

0

ನ.24ರಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಲೊ, ತೋಡಿಕಾನ, ಕೊಲ್ದಾರ್, ದೇವರಗುಂಡ, ಅಜ್ಜಾವಾರ, ಉಬರಡ್ಕ, ಕಲ್ಲು ಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ‌ಅಧಿಕಾರಿಗಳು ತಿಳಿಸಿದ್ದಾರೆ.