ಕಾಯರ್ತೋಡಿ ಕಾರ್ತಿಕ ಪೂಜೆಯಲ್ಲಿಮಿನಂಗೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ತಂಡದಿಂದ ಭಜನೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸುಮಾರು ಒಂದು ತಿಂಗಳ ಕಾಲ ನಡೆಯುವ ಕಾರ್ತಿಕ ದೀಪೋತ್ಸವದಲ್ಲಿ ವಿವಿಧ ಭಜನಾ ತಂಡಗಳಿಂದ ದಿನಂಪ್ರತಿ ಭಜನಾ ಕಾರ್ಯಕ್ರಮ ನಡೆಯುತ್ತಿದ್ದು, ನಿನ್ನೆ ಶ್ರೀ ದುರ್ಗಾಪರಮೇಶ್ವರಿ ಭಜನಾ ತಂಡ ಮಿನುಂಗೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.