ಚೊಕ್ಕಾಡಿ: ಭಜನೋತ್ಸವದ ಸಮಾರೋಪ ಸಮಾರಂಭ- ಭಜನಾ ಸಾಧಕರಿಗೆ ಸನ್ಮಾನ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ,ಸುಳ್ಯ ತಾಲೂಕು ಭಜನಾ ಪರಿಷತ್, ಭಜನೋತ್ಸವ ಸಮಿತಿ ದೊಡ್ಡತೋಟ ವಲಯದ ವತಿಯಿಂದ ನಡೆದ ಭಜನೋತ್ಸವದ ಸಮಾರೋಪ ಸಮಾರಂಭವು ಭಜನೋತ್ಸವ ಸಮಿತಿ ಅಧ್ಯಕ್ಷ ನಾರಾಯಣ ಕೋಡ್ತುಗುಳಿಯವರ ಅಧ್ಯಕ್ಷತೆಯಲ್ಲಿ ನ. 26 ರಂದು ನಡೆಯಿತು.

ಸಮಾರೋಪ ಭಾಷಣ ವನ್ನು ಸುಳ್ಯ ಯೋಜನಾಧಿಕಾರಿ ನಾಗೇಶ್ ಪಿ ಯವರು ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀ ರಾಮ ದೇವಾಲಯದ ರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಪರಿಷತ್ ರಾಜ್ಯಾಧ್ಯಕ್ಷ ಬಾಲಕೃಷ್ಣ ಪಂಜ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ತಾಲೂಕು ಪರಿಷತ್ ಅಧ್ಯಕ್ಷ ಯತೀಶ್ ರೈ ದುಗಲಡ್ಕ, ಕೋಶಾಧಿಕಾರಿ ಮಹೇಶ್ ಮೇರ್ಕಜೆ, ಭಜನೋತ್ಸವ ಸಮಿತಿ ಕಾರ್ಯದರ್ಶಿ ಕೃಷ್ಣಪ್ಪ ಎಂ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮೂರು ಮಂದಿ ಭಜನಾ ಸಾಧಕರಾದ ಗಣೇಶ್ ಪಿಲಿಕಜೆ, ಗಂಗಾಧರ ನಾಯ್ಕ ಕೊರತ್ತೋಡಿ, ಶ್ರೀಮತಿ ಪಾರ್ವತಿ ನೇಣಾರು ಇವರನ್ನು ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.
ಯತೀಶ್ ರೈ ದುಗಲಡ್ಕ ಸ್ವಾಗತಿಸಿದರು. ಕಾರ್ಯದರ್ಶಿ ಸತೀಶ್ ಟಿ.ಎನ್ ವಂದಿಸಿದರು. ದಯಾನಂದ ಕೊರತ್ತೋಡಿ ಕಾರ್ಯಕ್ರಮ ನಿರೂಪಿಸಿದರು.

ಭಜನೋತ್ಸವದಲ್ಲಿ ಭಾಗವಹಿಸಿದ ಎಲ್ಲಾ ಮಂಡಳಿಯವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಪ್ರಮಾಣ ಪತ್ರ ನೀಡಲಾಯಿತು. ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರನ್ನು ಅಭಿನಂದಿಸಲಾಯಿತು.