ರಾಜ್ಯ ಮಾನವ ಹಕ್ಕು ಆಯೋಗದ ಸದಸ್ಯರಾಗಿ ಟಿ.ಶ್ಯಾಂ ಭಟ್ November 27, 2023 0 FacebookTwitterWhatsApp ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗದ ಸದಸ್ಯರಾಗಿ ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಅಧ್ಯಕ್ಷ ಟಿ.ಶ್ಯಾಂ ಭಟ್‌ರವರು ನೇಮಕಗೊಂಡಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ಅವರನ್ನು ೩ ವರ್ಷಗಳ ಅವಧಿಗೆ ನೇಮಕಗೊಳಿಸಿದ್ದಾರೆ.