ಮುದ್ದು ಕಂದ ಫೋಟೋ ಸ್ಪರ್ಧೆ ಯ ವಿಜೇತರು

0

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಮತ್ತು ಸುದ್ದಿ ಸಮೂಹ ಸಂಸ್ಥೆಗಳ ವತಿಯಿಂದ ಮಕ್ಕಳ ದಿನಾಚರಣೆ ವತಿಯಿಂದ ಪ್ರಯುಕ್ತ ನಡೆದ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನಿತ ಮತ್ತು ಮೆಚ್ಚುಗೆ ಪಡೆದ ಚಿತ್ರಗಳು ಇಲ್ಲಿವೆ