ನ.30 : ಸುಳ್ಯದಲ್ಲಿ ಅಯೋಧ್ಯಾ ಶ್ರೀರಾಮ ಜನ್ಮಭೂಮಿಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಪುರ ಪ್ರವೇಶ

0

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯಾ ಶ್ರೀರಾಮ ಜನ್ಮಭೂಮಿಯಿಂದ ಬಂದಿರುವ
ಪವಿತ್ರ ಮಂತ್ರಾಕ್ಷತೆಯ ಪುರ ಪ್ರವೇಶವು ನ.30 ರಂದು ಶ್ರೀರಾಮ ಭಜನಾ ಮಂದಿರದ ಮುಂಭಾಗದಲ್ಲಿ ಸಂಜೆ ಗಂಟೆ 6-05ಕ್ಕೆ ಪುರಪ್ರವೇಶ ನಡೆಯಲಿದ್ದುನಡೆಯಲಿದೆ. ಎಂದು ಸಂಘಟಕರು ತಿಳಿಸಿದ್ದಾರೆ.