ದ.24: ಪಂಜದಲ್ಲಿ ಹಗ್ಗಜಗ್ಗಾಟ

0

ಜೇಸಿಐ ಪಂಜ ಪಂಚಶ್ರೀ ಇದರ
ಜೇಸಿ ಸಪ್ತಾಹ -2023 ಅಂಗವಾಗಿ
550 ಕೆ.ಜಿ. 8 ಜನರ ಲೆವೆಲ್ ಮಾದರಿಯ ಪುರುಷರ ಹಗ್ಗಜಗ್ಗಾಟ ಜೇಸಿ ಟ್ರೋಫಿ -2023 ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ದ.24 ರಂದು ನಡೆಯಲಿದೆ.
ಪ್ರಥಮ ರೂ.15023 , ದ್ವಿತೀಯ ರೂ.10023, ತೃತೀಯ ಮತ್ತು ಚತುರ್ಥ ತಲಾ ರೂ.3023 ನಗದು ಬಹುಮಾನ ಹಾಗೂ ಜೇಸಿ ಟ್ರೋಫಿ ಇರುತ್ತದೆ.ಎಂದು ಸಂಘಟಕರು ತಿಳಿಸಿದ್ದಾರೆ.