ಜಿಲ್ಲಾ ಮಟ್ಟದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಉತ್ತಮ ಸಾಧನೆ

0

ವಿರಾಂಜನೇಯ ಸ್ಪೋರ್ಟ್ಸ್ ಕ್ಲಬ್ (ರಿ) ಗುತ್ತಿಗಾರು ಸುಳ್ಯ ದ.ಕ ಇದರ ಆಶ್ರಯದಲ್ಲಿ ಡಿ. ೦2 ರಂದು ಗುತ್ತಿಗಾರಿನಲ್ಲಿ ನಡೆದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪಿಯುಸಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ರಂಗನಾಥ ಎನ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಮಾರ್ಗದರ್ಶನ ಮಾಡಿದ್ದಾರೆ.