ಮೊಗರ್ಪಣೆ ಜುಮಾಮಸೀದಿ ಮುದಿರ್ರಿಸ್ ಹಾಫಿಲ್ ಶೌಕತ್ ಅಲಿ ಸಕಾಫಿರವರಿಗೆ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

0

ಹಳೆಗೇಟು: ಮೊಗರ್ಪಣೆ ಜುಮಾಮಸೀದಿಯ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಕಾಫಿಯವರು ಪವಿತ್ರ ಉಮ್ರಾ ಯಾತ್ರೆ ಕೈಗೊಂಡಿದ್ದು ಇಂದು ಅವರನ್ನು ಬಿಳ್ಕೊಡುವ ಕಾರ್ಯಕ್ರಮ ನಡೆಯಿತು.

ಎಚ್ ಐ ಜೆ ಕಮಿಟಿ ಹಾಗೂ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಉಸ್ತಾದರಿಗೆ ಶಾಲು ಹೊದಿಸಿ ಗೌರವಿಸಿ ಅವರನ್ನು ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಕಮಿಟಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸೀ ಫುಡ್, ಕಾರ್ಯದರ್ಶಿ ಇಬ್ರಾಹಿಂ ಎಸ್ ಯು, ಕಮಿಟಿಯ ಪದಾಧಿಕಾರಿಗಳು ಸದಸ್ಯರು,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಸರ್ವ ಸದಸ್ಯರು, ಜಮಾಅತಿನ ಸದಸ್ಯರು ಉಪಸ್ಥಿತರಿದ್ದರು.