ಡಿ. 24 : ಜೇಸಿಐ ಪಂಜ ಪಂಚಶ್ರೀ ಜೇಸಿ ಸಪ್ತಾಹದ ಅಂಗವಾಗಿ ಜೇಸಿ ಟ್ರೋಫಿ – 2023

0

ಜೇಸಿಐ ಪಂಜ ಪಂಚಶ್ರೀ ಜೇಸಿ ಸಪ್ತಾಹದ ಅಂಗವಾಗಿ ಜೇಸಿ ಟ್ರೋಫಿ – 2023 ಡಿ. 24 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

550 ಕೆಜಿ 8 ಜನರ ಲೆವೆಲ್ ಮಾದರಿಯ ಪುರುಷರ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.17 ರಿಂದ ಡಿ.25 ರವರೆಗೆ ಜೇಸಿ ಸಪ್ತಾಹ ವಿವಿಧ ಕಾರ್ಯಕ್ರಮದೊಂದಿಗೆ ನಡೆಯಲಿದೆ.