ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

0

2023-24ನೇ ಸಾಲಿನ ಕರ್ನಾಟಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.ing ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿದ್ದು, ಈ ಪೋರ್ಟಲ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಸವಲತ್ತು ನೀಡಲು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2023 ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.