ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ, ಸ್ವಚ್ಚತಾ ಕಾರ್ಯಕ್ಕೆ ಚಾಲನೆ

0

ಮಾಜಿ ಉಪಮುಖ್ಯಮಂತ್ರಿ ಕೆ. ಎಸ್ ಈಶ್ವರಪ್ಪ ಅವರು ಡಿ.11 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕುಟುಂಬ ಸಮೇತ ಆಗಮಿಸಿದ ಅವರು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು . ವ್ಯವಸ್ಥಾಪನಾ ಸಮಿತಿಯವರು, ಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು. ಬಳಕ ದೇವಸ್ಥಾನ, ಸಂಘಟನೆಗಳ ಸಹಕಾರದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.