ಪಂಜದ ಮುಖ್ಯ ಬಸ್ ತಂಗುದಾಣ ಮತ್ತು ವಾಣಿಜ್ಯ ಸಂಕೀರ್ಣಕ್ಕೆ ರಾಜ್ಯ ಹೆದ್ದಾರಿಯಿಂದ ಸಂಪರ್ಕಿಸುವ ರಸ್ತೆ ಎರಡು ಕಡೆಗಳಲ್ಲೂ ಹದಗೆಟ್ಟು ಹೊಂಡ ನಿರ್ಮಾಣವಾಗಿದ್ದು ವಾಹನ ಸಂಚಾರಕ್ಕೆ ಕಷ್ಟ ಪಡುವಂತಾಗಿದೆ.
ಈ ಕುರಿತು ಸಂಬಂಧ ಪಟ್ಟವರು ಗಮನ ಹರಿಸಿ ರಸ್ತೆಯಲ್ಲಿ ನಿರ್ಮಾಣವಾದ ಹೊಂಡಕ್ಕೆ ತೇಪೆ ಹಚ್ಚುವ ಕೆಲಸ ಮಾಡಬೇಕಾಗಿದೆ.