ಸುಬ್ರಹ್ಮಣ್ಯ: ಲಕ್ಷದೀಪೋತ್ಸವ, ಕುಣಿತ ಭಜನೆ ಹಿನ್ನೆಲೆ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಲಕ್ಷ ದೀಪೋತ್ಸವ ನಡೆಯಲಿದ್ದು, ಕುಣಿತ ಭಜನಾ ಕಾರ್ಯಕ್ರಮವು ನಡೆಯಲಿದೆ‌.

ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ರಸ್ತೆ ಮತ್ತು ರಥಬೀದಿಯನ್ನು ಡಾl ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ನೀರು ಹಾಕಿ ಗುಡಿಸಿ ಸ್ವಚ್ಛ ಮಾಡಲಾಯಿತು. ಈ ಸಮಾಜ ಮುಖಿ ಕಾರ್ಯಕ್ಕೆ ಊರವರಿಂದ ವ್ಯಾಪಕ ಮೆಚ್ಚುಗೆಯೂ ವ್ಯಕ್ತವಾಗಿದೆ.