ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮ ರಥ ಹಾಗೂ ಪಂಚಮಿ ರಥಕ್ಕೆ ಶಿಖರ ಮೂಹೂರ್ತ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಡಿ.16 ಬ್ರಹ್ಮ ರಥ ಹಾಗೂ ಪಂಚಮಿ ರಥಕ್ಕೆ ಶಿಖರ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಣಾಧಿಕಾರಿ ಡಾ.ನಿಂಗಯ್ಯ, ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರು ಮಾಸ್ಟರ್ ಪ್ಲಾನ್ ಮೇಲ್ವಿಚಾರಣ ಸಮಿತಿ ಸದಸ್ಯರು ಉಪಸ್ಥಿತರಿದ್ದರು.