FLASH NEWS

0

ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಡಿ.18 ರಂದು ಆದಿತ್ಯವಾರ ಪ್ರಾತಕಾಲ 7.33 ರ ಧನುರ್ಲಗ್ನ ಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮ ರಥಾರೋಹಣ ಜರುಗಲಿದೆ ಎಂಬ ಮಾಹಿತಿ ಲಭಿಸಿದೆ. ಇಂದು ಪಂಚಮಿ ರಥೋತ್ಸವ ನಡೆಯಲಿದೆ.