ಡಿ. 26ರಂದು ಬೆಳ್ಳಾರೆ ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿದ್ಯುತ್ ಇರುವುದಿಲ್ಲ

0

ಡಿ. 26ರಂದು ಮೆಸ್ಕಾಂ ಸುಳ್ಯ ಉಪ ವಿಭಾಗ ವ್ಯಾಪ್ತಿಯ 33 /11 ಕೆ ವಿ ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕಿವಿ ಫೀಡರ್ ಗ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆವಿ ಬೆಳ್ಳಾರೆ 1, ಬೆಳ್ಳಾರೆ 2, ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರ್ ಗ ಳಲ್ಲಿ ಡಿಸೆಂಬರ್ 26ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.