ವಿದ್ಯಾಮಾತಾದಲ್ಲಿ ಕ್ಯಾಂಪ್ಕೋ ನೇಮಕಾತಿ ಪರೀಕ್ಷೆಗೆ ಆನ್ಲೈನ್ ತರಗತಿ ಪ್ರಾರಂಭ

0

ಪುತ್ತೂರು : ಡಿಸೆಂಬರ್ 31 ರಂದು ನಡೆಯಲಿರುವ ಕ್ಯಾಂಪ್ಕೋ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳಿಗೆ ವಿದ್ಯಾಮಾತಾ ಅಕಾಡೆಮಿಯು ಡಿ. 25 ರಿಂದ 30 ವರೆಗೆ ಆನ್ಲೈನ್(Online)ತರಗತಿಯನ್ನು ನಡೆಸಲಿದ್ದು, ಈ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಈ ತರಗತಿಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಅಕಾಡೆಮಿಯೂ ಪ್ರಕಟಣೆಯಲ್ಲಿ ತಿಳಿಸಿದೆ.

ತರಗತಿಗಳು ರಾತ್ರಿ ಆನ್ಲೈನ್ ಮೂಲಕ ರಾತ್ರಿ 7.00ರಿಂದ 9. ರ ತನಕವಿದ್ದು , ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವಿದ್ಯಾಮಾತಾ ಅಕಾಡೆಮಿ ಮೊಬೈಲ್ ಸಂಖ್ಯೆ
96204 68869 ,9148935808 (ಪುತ್ತೂರು)
ಅಥವಾ
ಸುಳ್ಯ ಶಾಖೆ
9448527606 ದೂರವಾಣಿ ಸಂಖ್ಯೆ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಸಂಸ್ಥೆ ಪ್ರಕಟಣೆ ತಿಳಿಸಿದೆ.