ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನೀರು ಬಂಡಿ ಉತ್ಸವ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ನೀರು ಬಂಡಿ ಉತ್ಸವ ನಡೆಯಲಿದೆ.

ಮಾರ್ಗಶಿರ ಶುದ್ಧ ದ್ವಾದಶಿಯ ಇಂದು ಕೊಪ್ಪರಿಗೆ ಇಳಿಯುವುದರೊಂದಿಗೆ ವಾರ್ಷಿಕ ಚಂಪಾಷಷ್ಠಿ ಜಾತ್ರೆ ಮುಕ್ತಾಯಗೊಂಡಿತು. ಇಂದು ರಾತ್ರಿ ದೇವಳದ ಹೊರಾಂಗಣದಲ್ಲಿ ನೀರಿನಲ್ಲಿ ಬಂಡಿ ಉತ್ಸವ ನಡೆಯಲಿದ್ದು, ದೈವಗಳ ನಡಾವಳಿಯು ನಡೆಯಲಿದೆ .